ಜಿಂಬಾಬ್ವೆ ವಿರುದ್ಧ ಆಸ್ಟ್ರೇಲಿಯಾದ ಫಿಂಚ್ ಹೊಸ ವಿಶ್ವದಾಖಲೆ
ಹರಾರೆ (ಜಿಂಬಾಂಬ್ವೆ) 03: ಆಸ್ಟ್ರೇಲಿಯಾದ ಅಗ್ರ ಶ್ರೇಯಾಂಕದ ಬ್ಯಾಟ್ಸ್ ಮನ್ ಆರೋನ್ ಫಿಂಚ್ ಟಿ-20 ಕ್ರಿಕೆಟ್ ನಲ್ಲಿ ನೂತನ ವಿಶ್ವದಾಖಲೆ ನಿಮರ್ಿಸಿದ್ದಾರೆ. ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಹರಾರೆ ಸ್ಪೋಟ್ರ್ಸ ಕ್ಲಬ್ ತ್ರಿಕೋಣ ಸರಣಿಯಲ್ಲಿ 76 ಬಾಲ್ ಗಳಲ್ಲಿ 172 ರನ್ ಗಳಿಸುವುದರೊಡನೆ ಫಿಂಚ್ ದಾಖಲೆ ಬರೆದಿದ್ದಾರೆ.
31 ರ ಹರೆಯದ ಫಿಂಚ್ 6 ಬೌಂಡರಿ ಮತ್ತು 10 ಸಿಕ್ಸರ್ ಗಳೊಡನೆ 226.31 ಸ್ಟ್ರೈಕ್ ರೇಟ್ ಗಳಲ್ಲಿ ಈ ಅದ್ಭುತ ಸಾಧನೆ ಮಾಡಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಆಸ್ಟ್ರೇಲಿಯಾ ಪರ ಆರಂಭಿಕ ಆಟಗಾರರಾಗಿ ಕ್ರೀಸ್ ಗಿಳಿದ ಫಿಂಚ್ ರೋಚಕ ಆಟ ಎದುರಾಳಿಗಳನ್ನು ದಂಗುಬಡಿಸಿತ್ತು. ಪಂದ್ಯದಲ್ಲಿ ಆಸ್ಟ್ರೇಲಿಯಾ 229/2 ರನ್ ಗಳಿಸಿದೆ.
2013ರಲ್ಲಿ ಬೆಂಗಳೂರಿನಲ್ಲಿ ನಡೆದ ಐಪಿಎಲ್ ಸರಣಿಯಲ್ಲಿ ಪುಣೆ ವಾರಿಯಸರ್್ ವಿರುದ್ಧ ಕ್ರಿಸ್ ಗೇಲ್ 175 ರನ್ ಗಳಿಸಿ ಐಪಿಎಲ್ ಕ್ರಿಕೆಟ್ ದಾಖಲೆ ನಿಮರ್ಾಣ ಮಾಡಿದ್ದರು. ಇದೀಗ ಫಿಂಚ್ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿಅವರಾಗಿ ಗುರುತಿಸಿಕೊಂಡಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 