ಯರಗಟ್ಟಿ

ಯಕ್ಷಗಾನ ಕಲಾವಿದರಿಗೆ ಸನ್ಮಾನ

ಯಕ್ಷಗಾನ ಕಲಾವಿದರಿಗೆ ಸನ್ಮಾನ

ಯರಗಟ್ಟಿ : ಸಮೀಪದ ಮುನವಳ್ಳಿ ಪಟ್ಟಣದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ ಹಾಲಾಡಿ ಇವರಿಂದ ಯಕ್ಷಗಾನ ಪ್ರದರ್ಶನ ಜರುಗಿತು. ಎಲ್ಲ ಕಲಾವಿದರನ್ನು ಸನ್ಮಾನಿಸಲಾಯಿತು. ಮಂಜುನಾಥ ಭಂಡಾರಿ, ಸುರೇಶ ಜಾವೂರ, ಕೇಶವ ಭಂಡಾರಿ, ವಿಜಯ ಮೊಹರೆ, ಸುಬ್ರಾವ್ ಭಂಡಾರಿ, ಶಿವಾನಂದ ಜಿಡ್ಡಿಮನಿ ಸೇರಿದಂತೆ ಇತರರು ಇದ್ದರು. 



ಸುದ್ದಿ ಓದಿ