ಹೂವಿನಹಡಗಲಿ: ಬಿಜೆಪಿ ಗೆಲುವು ಸಂಭ್ರಮಾಚರಣೆ
ಲೋಕದರ್ಶನ ವರದಿ
ಹೂವಿನಹಡಗಲಿ 09: ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. 12ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರಿಂದ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಇಲ್ಲಿನ ಬಿಜೆಪಿ ಪಕ್ಷದ ಮುಖಂಡರು,ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಮೂಲಕ ಸೋಮವಾರ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಹೆಚ್.ಪೂಜಪ್ಪ ಮಾತನಾಡಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಮುಖಭಂಗವಾಗಿದ್ದು, 12ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವುನಿಂದ ಯಡಿಯೂರಪ್ಪ ಸರ್ಕಾರ ಸ್ಪಷ್ಟ ಬಹುಮತವನ್ನು ಪಡೆದಿದೆ ಎಂದರು.ಈ ಸಂದರ್ಭದಲ್ಲಿ ತಾ.ಪಂ.ಸದಸ್ಯ ಈಟಿ.ಲಿಂಗರಾಜ, ಮುಖಂಡರಾದ ಜಯಣ್ಣ, ಕಣದಾಳ ಶಂಕ್ರಪ್ಪ, ಲೋಕೇಶಮ ಮಹೇಂದ್ರ ಸೇರಿದಂತೆ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 