ಜರ್ಮನಿಯನ್ನು ಹಿಂದಿಕ್ಕಿದ ಭಾರತಕ್ಕೆ 5ನೇ ಸ್ಥಾನ
ನವದೆಹಲಿ: ಅಂತರಾಷ್ಟ್ರೀಯ ಹಾಕಿ ಫೆಡರೇಏಷನ್ ಮಂಗಳವಾರ ಬಿಡುಗಡೆ ಮಾಡಿದ ನೂತನ ವಿಶ್ವ ಯರ್ಾಂಕಿಂಗ್ ಪಟ್ಟಿಯಲ್ಲಿ ಭಾರತ ಪುರುಷರ ಹಾಕಿ ತಂಡ 5ನೇ ಸ್ಥಾನಕ್ಕೆ ಏರಿದೆ.
ಇತ್ತೀಚೆಗೆ ನೆದಾಲ್ರ್ಯಂಡ್ ನಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಸತತ ಎರಡನೇ ಬಾರಿ ರನ್ನರ್ ಅಪ್ ಸ್ಥಾನ ಗಳಿಸಿಕೊಂಡಿತ್ತು.
ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡ ಆಸ್ಟ್ರೇಲಿಯಾ ಅಗ್ರ ಶ್ರೇಯಾಂಕಿತವಾಗಿ ಹೊರಹೊಮ್ಮಿದೆ.
ಭಾರತವು 1484 ಅಂಕಗಳೊಡನೆ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿ ಐದನೇ ಶ್ರೇಯಾಂಕ ಪಡೆದಿದೆ. ಜರ್ಮನಿಯನ್ನು ಹಿಂದಿಕ್ಕಿರುವ ಭಾರತ ಈ ಸಾಧನೆ ಮಾಡಿದೆ. (ಫೋಟೊ 3)
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 