ಯುನೆಸ್ಕೋ ಸಭೆಗೆ ಕನ್ನಡತಿ ಸಿಂಧೂರ ಜರ್ಮನ್ ವಿಶ್ವವಿದ್ಯಾನಿಲಯದ ಪ್ರತಿನಿಧಿ
ಲೋಕದರ್ಶನ ವರದಿ
ಬಂಟ್ವಾಳ: ಬಂಟ್ವಾಳ ಮೂಲದ ಸಿಂಧೂರ ಟಿಪಿ ಯುನೆಸ್ಕೋ ಸಭೆಯಲ್ಲಿ ಜರ್ಮನಿಯ ಬಿಟಿಯು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿದ್ದಾರೆ.
ವಿಶ್ವಸಂಸ್ಥೆಯ ಅಂಗಸಂಸ್ಥೆ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಜಗತ್ತಿನ ನಾನಾ ರಾಷ್ಟ್ರಗಳ ಐತಿಹಾಸಿಕ ಸ್ಥಳಗಳನ್ನು ಸೇರ್ಪಡಿಸಲು ಬಹಾರಿನ್ ನ ಮನಾಮಾದಲ್ಲಿ ಮಹಾಸಭೆಯನ್ನು ಆಯೋಜಿಸಿದೆ. ಜರ್ಮನಿಯ ಕೊಟ್ಟಿಸ್ ಬಿಟಿಯು ವಿವಿಯ ಪ್ರತಿನಿಧಿಯಾಗಿ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಂಟ್ವಾಳ ಬಿಸಿ ರೋಡ್ ನ ಸಂಚಯಗಿ ರಿಯಲ್ಲಿರುವ ರಾಣಿ ಅಬ್ಬಕ್ಕ ಸಂಶೋಧನಾ ಕೇಂದ್ರ ಪ್ರೊ. ತುಕಾರಾಮ ಪೂಜಾರಿ ಹಾಗೂ ಡಾ. ಆಶಾಲತಾ ಸುವರ್ಣ ಅವರ ಪುತ್ರಿಯಾಗಿರುವ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಕನರ್ಾಟಕದ ವ್ಯಕ್ತಿಯಾಗಿದ್ದಾರೆ.
ಭಾರತದ ಮುಂಬೈನ ವಿಕ್ಟೋರಿಯನ್ ಗೋಥಿಕ್ ಹಾಗು ಆಟರ್್ ಡೆಕೋ ಶೈಲಿಯ ವಾಸ್ತು ಹೊಂದಿರುವ ಕಟ್ಟಡಗಳು ವಿಶ್ವ ಪರಂಪರೆ ಪಟ್ಟಿಗೆ ಆಯ್ಕೆಯಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 