ದಿ. 10ರಂದು “ಲೈಟ್ ಹೌಸ್” ಕೃತಿ ಬಿಡುಗಡೆ ಸಮಾರಂಭ
"Lighthouse" book launch ceremony on the 10th
ಲೋಕದರ್ಶನ ವರದಿ
ಧಾರವಾಡ 09: ಕರ್ನಾಟಕ ವಿದ್ಯಾವರ್ಧಕ ಸಂಘವು ದಿ. 10ರಂದು ಮಂಗಳವಾರ ಸಂಜೆೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಡಾ. ಬಸು ಬೇವಿನಗಿಡದ ಅವರು ಅನುವಾದಿಸಿದ ವರ್ಜಿನಿಯಾ ವೂಲ್ಫ್ ಅವರ “ಲೈಟ್ ಹೌಸ್” ಕೃತಿಯ ಬಿಡುಗಡೆ ಸಮಾರಂಭ ಏರಿ್ಡಸಲಾಗಿದೆ.
ಧಾರವಾಡ ಹಿರೇಮಲ್ಲೂರ ಈಶ್ವರನ್ ಪ.ಪೂ ಕಾಲೇಜಿನ ಪ್ರಾಚಾರ್ಯ ಪ್ರ್ರಾ. ಶಶಿಧರ ತೋಡಕರ ಅಧ್ಯಕ್ಷತೆ ವಹಿಸುವರು.
ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ಡಾ. ವಿನಯಾ ಒಕ್ಕುಂದ ಕೃತಿ ಲೋಕಾರೆ್ಣ ಮಾಡುವರು.
ಧಾರವಾಡ ಹಿರಿಯ ಕವಯತ್ರಿ ಹಾಗೂ ಪ್ರಾಧ್ಯಾಪಕಿ ಡಾ. ಅನಸೂಯಾ ಕಾಂಬಳೆ ಪುಸ್ತಕ ಕುರಿತು ಮಾತನಾಡುವರು.
ಧಾರವಾಡ ಹಿರಿಯ ಕಥೆ-ಕಾದಂಬರಿಕಾರರಾದ ಡಾ. ಬಸು ಬೇವಿನಗಿಡದ ಉಪಸ್ಥಿತರಿರುವರು.
ಸಾಹಿತಿಗಳು, ಚಿಂತಕರು, ಕಲಾವಿದರು, ವಿದ್ಯಾರ್ಥಿಗಳು, ತಾಯಂದಿರು, ಸಂಘದ ಆಜೀವ ಸದಸ್ಯರು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಮರಣೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 