ದುಂಡಿಗೌಡ್ರ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ
ಲೋಕದರ್ಶನ ವರದಿ
ಶಿಗ್ಗಾವಿ 19: ಶಿಗ್ಗಾವಿಯ ಪ್ರಥಮ ದರ್ಜೆ ಗುತ್ತಿಗೆದಾರರು ಹಾಗೂ ಭಾರತ ಸೇವಾ ಸಂಸ್ಥೆ ಬನ್ನೂರಿನ ಅದ್ಯಕ್ಷರು ಆಗಿರುವ ಶ್ರೀಕಾಂತ ದುಂಡಿಗೌಡ್ರ ಅವರು ಕಾಂಗ್ರಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆಯನ್ನು ತಾಲೂಕಾ ಬ್ಲಾಕ್ ಕಾಂಗ್ರಸ್ ಅದ್ಯಕ್ಷ ಶಂಬುಲಿಂಗಪ್ಪ ಆಜೂರ ಅವರಿಗೆ ನೀಡಿ ಪ್ರಕಟಣೆಗೆ ತಿಳಿಸಿದ್ದಾರೆ