ವಿಜಯಪುರ

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಪ್ರಶಸ್ತಿಗೆ ಮಲ್ಲಿಕಾರ್ಜುನಗೆ ಆಯ್ಕೆ

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಪ್ರಶಸ್ತಿಗೆ ಮಲ್ಲಿಕಾರ್ಜುನಗೆ ಆಯ್ಕೆ

 ವಿಜಯಪುರ25:ತಾಲೂಕಿನ   ಸವನಹಳ್ಳಿ ಗ್ರಾಮದ ನಿವಾಸಿಯಾದ ಮಲ್ಲಿಕಾರ್ಜನ ಹುಣಶ್ಯಾಳ ಇವರು ಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ. ಸಾಮಾಜಿಕ ಕಾಳಜಿ ಹಾಗೂ ಯುವ ಸಬಲೀಕರಣ ಮತ್ತು ಸರಕಾರಿ ಶಾಲೆಗಳ & ಗ್ರಾಮದ ಯುವಕರ ಅಭಿವೃದ್ದಿಗೆ  ನಿಸ್ವಾರ್ಥ ಸೇವೆಯನ್ನು ಗುರುತಿಸಿ ಅವರನ್ನು ಡಾ. ಶಿವಕುಮಾರ ಸ್ವಾಮೀಜಿಯವರ ನಾಲ್ಕುನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಜ. 28ರಂದು ಬೆಳಗ್ಗೆ 10.30 ಗಂಟೆಗೆ ನಯನ ಸಭಾಂಗಣ,(ಕನ್ನಡ ಭವನ) ಬೆಂಗಳೂರು ನಡೆಯುತ್ತಿರುವ ಡಾ. ಶಿವಕುಮಾರ ಸ್ವಾಮೀಜಿ ಭಾವೈಕ್ಯ ಸಮಾವೇಶದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಎಂದು ಬೆಂಗಳೂರ ಜನತಾ ಸಮಾಜ ಸೇವಾ ಟ್ರಸ್ಟದ ಅಧ್ಯಕ್ಷ ಹೆಚ್. ಸದಾಶಿವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಸುದ್ದಿ ಓದಿ