ಸಿದ್ದಯ್ಯ ಸ್ವಾಮಿ ಅವರ ಸ್ಮರಣೋತ್ಸವ ಆಚರಣೆ
ಲೋಕದರ್ಶನ ವರದಿ
ಸಿರುಗುಪ್ಪ06: ತಾಲೂಕಿನ ಕುಡುದರಹಾಳು ಗ್ರಾಮದ ತಾಯಮ್ಮ ದೇವಿ ಪುಣ್ಯಾಶ್ರಮದಲ್ಲಿ ಆಯೋಜಿಸಿದ ಸಿದ್ದಯ್ಯ ಸ್ವಾಮಿ ಅವರ ಸ್ಮರಣೋತ್ಸವವನ್ನು ತಾಲೂಕು ಪಂಚಾಯತ್ ಸದಸ್ಯ ಕೆಎಂ ವಿಶ್ವನಾಥ ಸ್ವಾಮಿ ಉದ್ಘಾಟಿಸಿದರು ಸಂಸ್ಥೆ ಅಧ್ಯಕ್ಷರಾದ ಡಾ ಶಿವಕುಮಾರ ಸ್ವಾಮಿ ತಾತನವರು ಸರ್ವರನ್ನು ಸ್ವಾಗತಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕಲಾವಿದರನ್ನು ಗೌರವಿಸಿ ಪ್ರಶಸ್ತಿ ಪತ್ರಗಳನ್ನು ನೀಡಿದರೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು ಗ್ರಾಮಸ್ಥರು, ಮುಖಂಡರು, ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 