ಇಂದು ಬೆಳಗಾವಿಗೆ ಪ್ರಮುಖಸಾಗರ ಶ್ರೀಗಳುtoday
ಬೆಳಗಾವಿ 3: ಜೈನ ಮುನಿ ಪ್ರಮುಖಸಾಗರಜೀ ಮುನಿಗಳು ಬುಧವಾರ ಜುಲೈ 4 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ನಗರ ಪ್ರವೇಶ ಮಾಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕೋಟೆ ಆವರಣದ ಬಳಿಯಿರುವ ಭರತೇಶ ಶಿಕ್ಷಣ ಸಂಸ್ಥೆಯ ಹತ್ತಿರ ಶ್ರೀಗಳನ್ನು ಜೈನ ಸಮಾಜದ ವತಿಯಿಂದ ಸ್ವಾಗತ ಕೋರಲಾಗುವುದು. ಶ್ರಿಗಳು ಮುಂದಿನ ಐದು ದಿನಗಳ ವರೆಗೆ ಬೆಳಗಾವಿ ಮಠ ಬೀದಿಯ ಚಿಕ್ಕ ಬಸದಿಯಲ್ಲಿ ವಾಸ್ತವ್ಯ ಮಾಡಲಿದ್ದು ಈ ಐದು ದಿನಗಳ ಕಾಲ ಮಧ್ಯಾಹ್ನ 3 ಗಂಟೆಗೆ ಪ್ರವಚನ ನೀಡಲಿದ್ದಾರೆ. ಹಾಗಾಗಿ ಜೈನ ಸಮಾಜ ಬಾಂಧವರು ಈ ಎಲ್ಲ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜದ ಮುಖಂಡರಾದ ರಾಜೀವ ದೊಡ್ಡಣ್ಣವರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 