‘ವಂದೇ ಮಾತರಂ ಕೋಸ್ಟ್ಸಲ್ ಸೈಕ್ಲೋಥಾನ್ -2026- ರಾ್ಯಲಿ
‘Vande Mataram Coastal Cyclothon -2026- Rally
ಲೋಕದರ್ಶನ ವರದಿ
ಕಾರವಾರ 17 : ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ , ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಆಯೋಜಿಸಿದ್ದ ‘ವಂದೇ ಮಾತರಂ ಕೋಸ್ಟ್ಸಲ್ ಸೈಕ್ಲೋಥಾನ್ -2026- ರಾ್ಯಲಿಯ ಪಶ್ಚಿಮ ಕರಾವಳಿ ಸೈಕ್ಲೋಥಾನ್ ತಂಡವು, ಮಂಗಳವಾರ ಕಾರವಾರದ ಮಾಜಾಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ, ಧ್ವಜಾರೋಹಣ ಸಮಾರಂಭದ ನಂತರ ಮುರುಡೇಶ್ವರದ ಕಡೆಗೆ ಸಾಗಿತು.
ಈ ಸಂದರ್ಭದಲ್ಲಿ ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಝೂಫಿಶಾನ್ ಹಕ್, ಕೈಗಾ ಸ್ಟೇಷನ್ ಡೈರೆಕ್ಟರ್ ಶ್ರೀರಾಮ ಕೆ, ಸಿ.ಐ.ಎಸ್.ಎಫ್. ಘಟಕ ಎನ್.ಪಿ.ಸಿ. ಕೈಗಾದ ಸೀನಿಯರ್ ಕಮಾಂಡೆಂಟ್ ಅಜಯ್ ಕುಮಾರ್ ಝಾ, ಕೋಸ್ಟ್ ಗಾರ್ಡ್ ಕಮಾಂಡರ್ ಕಿರಣಕುಮಾರ ಸಿನ್ಹಾ, ಡೆಪ್ಯುಟಿ ಕಮಾಂಡೆಂಟ್ ಬಿರೇಂದ್ರ ಕುಮಾರ್, ಇಂಜೀನೀಯರ್ ಕಾಲೇಜಿನ ಪ್ರಾಂಶುಪಾಲ ಡಾ. ಶಾಂತಲಾ, ಡಿಆರ್‌ನ ಡಿವೈಎಸ್‌ಪಿ ರಾಘವೇಂದ್ರ ನಾಯ್ಕ, ಸಿಐಎಸ್‌ಎಫ್‌ನ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಎಸ್ ನಗಿ, ಚಂದ್ರು ಮತ್ತಿತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 