ವಿ.ವಿ.ಯಲ್ಲಿ “ಬಯೋ ಇನೋವೇಷನ್ ಸೆಂಟರ್” ಉದ್ಘಾಟನೆ
“Bio Innovation Center” inaugurated at V.V.
ಲೋಕದರ್ಶನ ವರದಿ
ಬಳ್ಳಾರಿ 17: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಹಲವಾರು ಯುವ ಸಂಶೋಧನಾ ವಿಜ್ಞಾನಿಗಳು ಮುಂಚೂಣಿಯಲ್ಲಿದ್ದು, ಅವರಿಗಾಗಿ ಮುಂದಿನ ದಿನಗಳಲ್ಲಿ ವಿವಿಯ ಕ್ಯಾಂಪಸ್ನಲ್ಲಿ ಬಯೋ ಇನ್ನೋವೇಷನ್ ಸೆಂಟರ್ ತೆರೆಯಲಾಗುವುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ಹೇಳಿದರು. ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರೊ.ಸಿದ್ದು ಪಿ ಆಲಗೂರ ಸಭಾಂಗಣದಲ್ಲಿ ವಿಶ್ವವಿದ್ಯಾಲಯ ಮತ್ತು ಸೆಂಟರ್ ಫಾರ್ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಆರ್ ಆ್ಯಂಡ್ ಡಿ ಕೋಶವು ಜಂಟಿಯಾಗಿ ಬುಧವಾರ ಆಯೋಜಿಸಿದ್ದ ‘ನ್ಯಾನೋ ಜಾಥಾ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಯೋ ಇನ್ನೋವೇಷನ್ ಸೆಂಟರ್ ಆರಂಭದಿಂದ ಕಲ್ಯಾಣ ಕರ್ನಾಟಕ ಭಾಗದ ಯುವ ವಿಜ್ಞಾನಿಗಳಿಗಾಗಿ ನಮ್ಮ ವಿಶ್ವವಿದ್ಯಾಲಯವು ಉತ್ತಮ ವೇದಿಕೆಯಾಗಲಿದೆ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 