ಗುಜರಾತ್ನಲ್ಲಿ 14,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ; ಪಿಎಂ-ಕಿಸಾನ್ನಡಿ ರೈತರಿಗೆ 18,000 ಕೋಟಿ ರೂ. ಬಿಡುಗಡೆ
ನವದೆಹಲಿ, ಅ.30 : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಗುಜರಾತ್ನ ಬನಸ್ಕಾಂಠ ಜಿಲ್ಲೆಯಲ್ಲಿ 14,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ…