#Chief Minister Siddaramaiah

“Chief Minister Siddaramaiah” ಟ್ಯಾಗ್ ಹೊಂದಿರುವ ಸುದ್ದಿಗಳು.

ಭೂ ಗ್ಯಾರಂಟಿ ಸಮರಾ​‍್ಣ ಸಮಾವೇಶ 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ

ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ನೂರಾರು ವರ್ಷಗಳಿಂದ ಯಾವುದೇ ದಾಖಲೆ ಇಲ್ಲದೆ, ಗ್ರಾಮದ ಮಾನ್ಯತೆ ಇಲ್ಲದೆ ಬದುಕು ನಡೆಸುತ್ತಿದ್ದ ಕುಟುಂಬಗಳಿಗೆ ನೆಮ್ಮದಿಯ ಬದುಕು ನೀಡಲು…

ಭೂ ಗ್ಯಾರಂಟಿ ಸಮರಾ​‍್ಣ ಸಮಾವೇಶ 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ- ನುಡಿದಂತೆ ನಡೆದ ಸರ್ಕಾರ

ಹಾವೇರಿ 14 : ರಾಜ್ಯದ 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ನಮ್ಮ ಸರ್ಕಾರ 1000 ದಿನಗಳ ಯಶಸ್ವಿ ಆಡಳಿತ ನಡೆಸಿದ್ದೇವೆ ಹಾಗೂ ನುಡಿದಂತೆ ನಡೆದುಕೊಂಡಿದ್ದೇವೆ ಎಂದು…

ಮಾ.6ರಂದು ರಾಜ್ಯ ಬಜೆಟ್

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ…

'ತಾಳ್ಮೆ ಫಲ ನೀಡುತ್ತದೆ': ನಾಯಕತ್ವ ಬದಲಾವಣೆ ಕುರಿತು ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ 'ತಾಳ್ಮೆಯೂ ಫಲ…

ಮನೆಮನೆ ಗೂ ತೆರಳಿ ರಂಗೋಲಿ ಬಿಡಿಸಿ ಗ್ಯಾರಂಟಿ ಯೋಜನೆ ಕುರಿತು ಜಾಗೃತಿ

ಮುದ್ದೇಬಿಹಾಳ 11: ಪಂಚ ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆ ಮತ್ತುಬಡವರ ಸ್ಪಂದಿಸುವ ಯೋಜನೆ ಇದಾಗಿದೆ. ಮುಖ್ಯಮಂತ್ರಿ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ…

ಸುದ್ದಿ ಓದಿ