ಬೃಹತ್ ಫಾರ್ಮ್-7 ಅರ್ಜಿಗಳ ಮೂಲ ಪ್ರಶ್ನಿಸಿದ ಕುಮಾರಸ್ವಾಮಿ; ಸಿದ್ದಾರ್ಥ ವಿಹಾರ ಟ್ರಸ್ಟ್ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ತಿರುಗೇಟು
ಬೆಂಗಳೂರು, ಅ. 6 (ಯುಎನ್‌ಐ): ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ಅರ್ಜಿಗಳ ದುರ್ಬಳಕೆಯಾಗಿದೆ ಎಂಬ ಆರೋಪದ ಕುರಿತು ಕೇಂದ್ರ ಸಚಿವ…