ಕೆಂಪು ಮಣ್ಣಿನ ಕಣದಲ್ಲಿ ಪೈಲ್ವಾನರ ಜಿದ್ದಾಜಿದ್ದಿ ವಿಜಯನಗರ 14: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವಂತೆ, ಹಂಪಿಯ ಹೊಸಮಲಪನಗುಡಿಯ ವಿದ್ಯಾರಣ್ಯ ಪೀಠದ ಮೈದಾನದಲ್ಲಿ ಶನಿವಾರ ಸಾಂಪ್ರದಾಯಿಕ ಮಣ್ಣಿನ ಕುಸ್ತಿ ಪಂದ್ಯಾವಳಿ… 14 ಫೆಬ್ರವರಿ 2026